Dasara – Celebrating the Native Spirit

By |2021-10-09T16:19:04+05:30October 7, 2021|

ನಮ್ಮ ನಾಡ ಹಬ್ಬ ದಸರ ದಸರಾ ನಡೆದು ಬಂದ ಹಾದಿ ಒಂದು ಕಾಲದಲ್ಲಿ ಆಳರಸರ ಮಹೋತ್ಸವವಾಗಿ ಮೆರೆದು ಇಂದು ಬದಲಾದ ಕಾಲಘಟ್ಟದಲ್ಲಿ ನಾಡಹಬ್ಬವೆಂದು ಕರೆಯಲ್ಪಡುತ್ತಿರುವ ಮೈಸೂರು ದಸರಾ ಮಹೋತ್ಸವಕ್ಕೆ ನಾಲ್ಕು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಈ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆಯುಂಟು.  ಕರ್ನಾಟಕದ ಇತಿಹಾಸದಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿ ವಿಜಯನಗರ ... Read More